ಸಿಇಟಿ: ಕೃಷಿ ಕೋಟಾದಡಿ ಪ್ರವೇಶಕ್ಕೆ ದಾಖಲೆ ಸಲ್ಲಿಸಲು ಮತ್ತೊಂದು ಅವಕಾಶ! | Govt Provided Another Opportunity For Cet Students Upload Documents To Get Agriculture Quota Seats

Karnataka

oi-Anil Basur

|

ಬೆಂಗಳೂರು, ಸೆ. 24: ರಾಜ್ಯ ಕೃಷಿ, ತೋಟಗಾರಿಕೆ, ಪಶುಸಂಗೋಪಾನೆ ವಿಶ್ವವಿದ್ಯಾಲಯಗಳಿಗೆ 2020-21ನೇ ಶೈಕ್ಷಣಿಕ ಸಾಲಿನ ಸ್ನಾತಕ ಪದವಿಗಳಿಗೆ ಆನ್‌ಲೈನ್ ಮೂಲಕ ಕೃಷಿಕರ ಕೋಟಾದಡಿಯಲ್ಲಿ ಪ್ರವೇಶ ಪಡೆಯಲು ಮೂಲ ದಾಖಲಾತಿಗಳನ್ನು ಅಪ್‌ಲೋಡ್ ಮಾಡಲು ಸರ್ಕಾರ ಮತ್ತೊಂದು ಅವಕಾಶ ಕಲ್ಪಿಸಿದೆ. ಸಿಇಟಿ 2020ರಲ್ಲಿ ರ‌್ಯಾಂಕ್ ಪಡೆದು ಈಗಾಗಲೇ ಪ್ರಕಟಿಸಿರುವ ವೇಳಾಪಟ್ಟಿಯಂತೆ ಆ. 29 ರೊಳಗೆ ಮೂಲದಾಖಲೆಗಳನ್ನು ಅಪ್‌ಲೋಡ್ ಮಾಡಲು ಕೊನೆಯ ದಿನವಾಗಿತ್ತು.

ಇದೀಗ ಕೃಷಿ ಕೋಟಾದಡಿ ಅರ್ಹತೆ ಪಡೆಯಲು ಮೂಲ ದಾಖಲೆಗಳನ್ನು ಅಪ್‌ಲೋಡ್ ಮಾಡದೇ ಇರುವ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಿದ್ದು ದಿನಾಂಕ ವಿಸ್ತರಿಸಿ ಮತ್ತೊಂದು ಅವಕಾಶ ಕಲ್ಪಿಸಲಾಗಿದೆ. ಮೂಲ ದಾಖಲೆಗಳನ್ನು ಇಲ್ಲಿಯವರೆಗೆ ಅಪ್ಲೋಡ್ ಮಾಡದೇ ಇರುವ ಅಭ್ಯರ್ಥಿಗಳು ಸೆ.25 ರಿಂದ 29 ರೊಳಗೆ ಸಂಬಂಧಪಟ್ಟ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ವಿಶ್ವವಿದ್ಯಾಲಯಗಳಲ್ಲಿ ದಾಖಲಾತಿಗಳನ್ನು ಆನ್‌ಲೈನ್‌ ಮೂಲಕ ಅಪ್‌ಲೋಡ್ ಮಾಡಬಹುದಾಗಿದ್ದು, ಕೃಷಿ ಕೋಟಾದಡಿ ಪ್ರವೇಶ ಪಡೆಯಲು ಸಂಬಂಧಿಸಿದ ದಾಖಲೆಗಳನ್ನು ಅಪ್‌ಲೋಡ್ ಮಾಡಲು ಈಗ ಸೆ. 29 ಕೊನೆಯ ದಿನವಾಗಿರುತ್ತದೆ.

Dasara ಉದ್ಘಾಟನೆಯಲ್ಲಿ ಈ ಬಾರಿ 200 ಮಂದಿಗೆ ಮಾತ್ರ ಅವಕಾಶ | Oneindia Kannada

ವಿದ್ಯಾರ್ಥಿಗಳು ಆದಷ್ಟು ಬೇಗ ಅಂತಿಮ‌ ದಿನದೊಳಗೆ ದಾಖಲೆಗಳನ್ನು ಅಪ್‌ಲೋಡ್ ಮಾಡುವಂತೆ ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರು ಮನವಿ ಮಾಡಿದ್ದಾರೆ. ಅಲ್ಲದೇ ಈ ಮೊದಲು ಶುಲ್ಕ ಪಾವತಿಸಿ ಕೃಷಿ ಕೋಟಾದಡಿ ಪ್ರವೇಶಾತಿಗೆ ಸಂಬಂಧಿಸಿದ ದಾಖಲೆಗಳನ್ನು ಅಪ್‌ಲೋಡ್ ಮಾಡಿ ಅನರ್ಹರಾದ ಅಭ್ಯರ್ಥಿಗಳಿಗೂ ಕೂಡ ಮತ್ತೊಂದು ಅವಕಾಶ ಕಲ್ಪಿಸಿಕೊಡಲಾಗಿದ್ದು, ಸಂಬಂಧಪಟ್ಟ ಆಯಾ ಕೃಷಿ ವಿಶ್ವವಿದ್ಯಾಲಯ ಪರಿಶೀಲನಾ ಕೇಂದ್ರಗಳಿಗೆ ಅಭ್ಯರ್ಥಿಗಳು ಖುದ್ದು ಭೇಟಿ ನೀಡಿ ಸರಿಯಾದ ದಾಖಲೆಗಳನ್ನು ಸಲ್ಲಿಸಿ ಪರಿಶೀಲಿಸಿಕೊಳ್ಳಬಹುದಾಗಿದೆ.Source link

Related Articles

Narendra Modi To Talk over with Punes Serum Institute Of India On Saturday – PM Modi: करोनावरील लस केव्हा येणार?; PM मोदींच्या पुणे दौऱ्याकडे...

पुणे: अवघा देश करोनावरील लसीच्या प्रतीक्षेत असतानाच पंतप्रधान नरेंद्र मोदी यांनी त्या दिशेने वेगवान पावले टाकायला सुरुवात केली आहे. करोनावरील लसीची सद्यस्थिती जाणून...

Covid Heart Rip-off | स्पेशल रिपोर्ट | नवी मुंबईत कोविड सेंटरमधील घोटाळ्याचा 'माझा'कडून पर्दाफाश

कॉन्टॅक्ट ट्रेसिंगचा आकडा फुगवण्यासाठी बनावट अहवाल तयार करण्यात आल्याचे समोर आले आहे. नवी मुंबईत कोविड सेंटरमधील या घोटाळ्याचा एबीपी माझाकडून पर्दाफाश करण्यात आला...

LEAVE A REPLY

Please enter your comment!
Please enter your name here

Stay Connected

20,764FansLike
2,455FollowersFollow
16,800SubscribersSubscribe
- Advertisement -

Latest Articles

Narendra Modi To Talk over with Punes Serum Institute Of India On Saturday – PM Modi: करोनावरील लस केव्हा येणार?; PM मोदींच्या पुणे दौऱ्याकडे...

पुणे: अवघा देश करोनावरील लसीच्या प्रतीक्षेत असतानाच पंतप्रधान नरेंद्र मोदी यांनी त्या दिशेने वेगवान पावले टाकायला सुरुवात केली आहे. करोनावरील लसीची सद्यस्थिती जाणून...

Covid Heart Rip-off | स्पेशल रिपोर्ट | नवी मुंबईत कोविड सेंटरमधील घोटाळ्याचा 'माझा'कडून पर्दाफाश

कॉन्टॅक्ट ट्रेसिंगचा आकडा फुगवण्यासाठी बनावट अहवाल तयार करण्यात आल्याचे समोर आले आहे. नवी मुंबईत कोविड सेंटरमधील या घोटाळ्याचा एबीपी माझाकडून पर्दाफाश करण्यात आला...

ദുരിതകാലത്തെ മോഡി ആഘോഷിക്കുന്നു : എ വിജയരാഘവൻ | Kerala | Deshabhimani

തിരുവനന്തപുരം ബാങ്കുകൾ തുടങ്ങാൻ കുത്തകകൾക്ക്‌ അനുവാദം നൽകുന്ന നിയമ ഭേദഗതികൂടി പാസാക്കി,‌ പ്രധാനമന്ത്രി നരേന്ദ്ര മോഡി ദുരിതകാലത്തെ ആഘോഷിക്കുകയാണെന്ന്‌‌ കർഷകത്തൊഴിലാളി യൂണിയൻ അഖിലേന്ത്യ ജനറൽ...

Sabarimala Pilgrimage: Request to permit 5000 pilgrims in one day | ശബരിമലയിൽ പ്രതിദിനം അയ്യായിരം പേരെ പ്രവേശിപ്പിക്കാൻ ശുപാർശ: വരുമാനം കുറയുന്നത് തിരിച്ചടി!!

പത്തനംതിട്ട: ശബരിമല തീർത്ഥാടനം ആരംഭിച്ചതോടെ പ്രതിദിനം പ്രവേശനം നൽകുന്ന ഭക്തരുടെ എണ്ണം വർധിപ്പിക്കാൻ ശുപാർശ. ദിവസേന 5000 പേരെ പ്രവേശിപ്പിക്കാൻ ശുപാർശ നൽകിയിട്ടുള്ളത്. കൊവിഡ് പ്രോട്ടോക്കോൾ പാലിച്ചുകൊണ്ട് ദിവസേന ശബരിമലയിൽ പ്രവേശിപ്പിക്കുന്ന...