ಬೆಂಗಳೂರು ವ್ಯಾಪಾರಿಗಳ ಅಳಲು- Kannada Prabha

Source : The New Indian Express

ಬೆಂಗಳೂರು: ಇದ್ದಕ್ಕಿದ್ದಂತೆ ಸರ್ಕಾರ ಈರುಳ್ಳಿ ರಫ್ತು ನಿಷೇಧಿಸಿದ್ದರ ಹಿನ್ನೆಲೆಯಲ್ಲಿ ಪ್ರಮುಖ ಈರುಳ್ಳಿ ವ್ಯಾಪಾರಿಗಳು ಕಣ್ಣೀರುಡುವಂತೆ ಮಾಡಿದೆ. ಸದ್ಯದ ಪರಿಹಾರ ಎಂಬಂತೆ ವ್ಯಾಪಾರಿಗಳು ಈಗಾಗಲೇ ಅರ್ಧ ಬೆಲೆಗೆ ಮಾರಾಟ ಮಾಡಿ ನಷ್ಟ ಅನುಭವಿಸಿದ್ದಾರೆ.

ಸ್ಥಳೀಯ ಮಾರುಕಟ್ಟೆಯಲ್ಲಿನ ಕೊರತೆಯ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 14 ರಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ ಈರುಳ್ಳಿ ರಫ್ತು ನಿಷೇಧಿಸಿತ್ತು, ಇದು ಕರ್ನಾಟಕ ಮತ್ತು ಮಹಾರಾಷ್ಟ್ರದ ಉತ್ಪಾದನಾ ಪ್ರದೇಶಗಳಲ್ಲಿ ಮಳೆ ಹಾನಿಗೊಳಗಾದ ನಂತರ ಬೆಲೆ ಏರಿಕೆಗೆ ಕಾರಣವಾಯಿತು.

ಈರುಳ್ಳಿ  ರಫ್ಚು ನಿಷೇಧದಿಂದಾಗಿ ಬೆಂಗಳೂರಿನ ಬಹು ದೊಡ್ಡ ರಫ್ತುದಾರ ಎಸ್ ಆನಂದನ್ ಎಂಬುವರು ಅವರು ಅಗಾಧವಾದ ಮಾನಸಿಕ ಮತ್ತು ಆರ್ಥಿಕ ಒತ್ತಡದಲ್ಲಿದ್ದಾರೆ.

ಇವರು ಚಳ್ಳಕೆರೆ, ಚಿತ್ರದುರ್ಗ ಸೇರಿದಂತೆ ಹಿರಿಯೂರು, ಬೆಳಘಟ್ಟ ಮತ್ತಿತರ ಪ್ರದೇಶಗಳಲ್ಲಿ ರೈತರಿಂದ ಪ್ರತಿದಿನ ಈರುಳ್ಳಿ ಖರೀದಿಸಿ ದೇಶದಲ್ಲೇ ಅತಿ ದೊಡ್ಡ ಈರುಳ್ಳ ರಫ್ತುದಾರ ಎಂದು ಪ್ರಸಿದ್ಧರಾಗಿದ್ದಾರೆ.

ಈ ವಾರ ನಾನು ಸುಮಾರು 40 ಲಕ್ಷ ರು. ಹಣ ಕಳೆದುಕೊಂಡಿದ್ದೇನೆ, ದಿಢೀರನೇ ಈರುಳ್ಳಿ ರಫ್ತು ನಿಷೇಧಿಸಿದ ಹಿನ್ನೆಲೆಯಲ್ಲಿ ವಿವಿಧ ಬಂದರುಗಳನಲ್ಲಿ ನನ್ನ ಹಡಗುಗಳು ಸಿಲುಕಿಕೊಂಡಿವೆ. ಚೆನ್ನೈ ಬಂದರಿನಲ್ಲಿ 1,74,000ಕೆಜಿ, ಕೊಲ್ಕೋತ್ತಾ ಬಂದರಿನಲ್ಲಿ 1,50,000ಕೆಜಿ, ಮತ್ತು ಟುಟಿಕೋರಿನ್  ಮತ್ತು ಚೆನ್ನೈ ನಲ್ಲಿ 98ಸಾವಿರ ಕೆಜಿ  ಈರುಳ್ಳಿ ಸಿಲುಕಿಕೊಂಡಿದೆ.

ಶ್ರೀಲಂಕಾ, ಬಾಂಗ್ಲಾದೇಶ, ಬಹ್ರೇನ್, ಮಲೇಷ್ಯಾ, ವಿಯೆಟ್ನಾಂ ಮತ್ತು ಹಾಂಗ್ ಕಾಂಗ್ ದೇಶಗಳಿಗೆ ರಫ್ತು ಮಾಡಲು ಉದ್ದೇಶಿಸಲಾಗಿದೆ, ”ಎಂದು ಅವರು ಹೇಳಿದ್ದಾರೆ.

ಭಾರತೀಯ ಈರುಳ್ಳಿ ಮಾರುಕಟ್ಟೆಯು ವಾರ್ಷಿಕವಾಗಿ 17 ಲಕ್ಷದಿಂದ 18 ಲಕ್ಷ ಟನ್ ರಫ್ತು ಮಾಡುತ್ತದೆ. ರಫ್ತು ನಿಷೇಧ ಸಂಬಂಧ ಸೋಮವಾರ ಉನ್ನತ ಮಟ್ಟದ ಸಭೆ ನಡೆಸಲಾಗಿದ್ದು   ಶೀಘ್ರದಲ್ಲೇ ಸಕಾರಾತ್ಮಕ ಫಲಿತಾಂಶ ಬರುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.Source link

Related Articles

Farmers To Make a decision Subsequent Transfer As Amit Shah Says Able For Dialogue

<!-- -->At least 500 farmer organisations are part of the protest against newly-implemented farm laws.New Delhi: Thousands of farmers continue to camp in...

Maharashtra 5 12 months Previous Boy Beaten To Dying In Dharavi Elevate  – महाराष्ट्र: लिफ्ट में फंसने से पांच साल के बच्चे की मौत

न्यूज डेस्क, अमर उजाला, मुंबई Updated Sun, 29 Nov 2020 09:19 AM IST प्रतीकात्मक तस्वीर - फोटो : अमर उजाला पढ़ें अमर उजाला ई-पेपर कहीं भी,...

LEAVE A REPLY

Please enter your comment!
Please enter your name here

Stay Connected

20,764FansLike
2,458FollowersFollow
16,800SubscribersSubscribe
- Advertisement -

Latest Articles

Farmers To Make a decision Subsequent Transfer As Amit Shah Says Able For Dialogue

<!-- -->At least 500 farmer organisations are part of the protest against newly-implemented farm laws.New Delhi: Thousands of farmers continue to camp in...

Maharashtra 5 12 months Previous Boy Beaten To Dying In Dharavi Elevate  – महाराष्ट्र: लिफ्ट में फंसने से पांच साल के बच्चे की मौत

न्यूज डेस्क, अमर उजाला, मुंबई Updated Sun, 29 Nov 2020 09:19 AM IST प्रतीकात्मक तस्वीर - फोटो : अमर उजाला पढ़ें अमर उजाला ई-पेपर कहीं भी,...

Juventus held by way of modest Benevento after resting Cristiano Ronaldo | Soccer Information

BENEVENTO: Serie A titleholders Juventus were held to a 1-1 draw away to promoted side Benevento on...

Ind vs Aus are living rating: India vs Australia 2d Odi Are living Cricket Rating Updates India Excursion Of Australia 2020 – India vs...

सिडनी: सिडनी क्रिकेट मैदानावर आज भारत आणि ऑस्ट्रेलिया यांच्यातील दुसरा वनडे सामना होणार आहे. तीन सामन्यांच्या लढतीत ऑस्ट्रेलियाने १-० अशी लढत घेतली असून...