ಪ್ರಮುಖ ಸಂಚುಕೋರನ ಬಂಧನ- Kannada Prabha

Source : The New Indian Express

ಬೆಂಗಳೂರು: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಪ್ರಕರಣದ ತನಿಖೆ ಚುರುಕುಗೊಳಿಸಿರುವ ರಾಷ್ಟ್ರೀಯ ತನಿಖಾ ದಳ, ಎಸ್’ಡಿಪಿಐ ಕಚೇರಿ ಸೇರಿದಂತೆ ಗುರುವಾರ ಸುಮಾರು 30ಕ್ಕೂ ಹೆಚ್ಚಿನ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದು, ಪ್ರಕರಣ ಸಂಬಂಧ ಪ್ರಮುಖ ಸಂಚುಕೋರನೊಬ್ಬನನ್ನು ಬಂಧಕ್ಕೊಳಪಡಿಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಕೆಜಿ ಹಳ್ಳಿಯ ಸೈಯದ್ ಸಾದಿಕ್ ಎಂಬಾತನನ್ನು ಅಧಿಕಾರಿಗಳು ಬಂಧನಕ್ಕೊಳಪಡಿಸಿದ್ದು, ಕೆಜಿ ಹಳ್ಳಿ ಠಾಣೆ ಮೇಲಿನ ದಾಳಿಯಲ್ಲಿ ಆತನ ಪ್ರಮುಖ ಪಾತ್ರವಿದೆ ಎಂದು ಹೇಳಲಾಗುತ್ತಿದೆ. ಇನ್ನು ಕಾರ್ಯಾಚರಣೆ ವೇಳೆ ಏರ್’ಗನ್, ಪೆಲ್ಲೆಟ್ಸ್, ಕಬ್ಬಿಣದ ಸಲಾಕೆಗಳು, ಮಾರಕಾಸ್ತ್ರಗಳು, ಡಿಜಿಟಲ್ ಡಿವೈಸ್ಸ್, ಡಿವಿಆರ್ ಹಾಗೂ ಎಸ್’ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳಿಗೆ ಸಂಬಂಧಿಸಿ ದಾಖಲೆಗಳು ಜಪ್ತಿಯಾಗಿವೆ. 

ಕೆಜಿ ಹಳ್ಳಿಯ ಸೈಯದ್ ಸಾದಿಕ್ ಖಾಸಗಿ ಬ್ಯಾಂಕ್’ಗಳ ಸಾಲ ವಸೂಲಾತಿ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದ. ಸ್ಥಳೀಯವಾಗಿ ಎಸ್’ಡಿಪಿಐ ಸಂಘಟನೆ ಜೊತೆ ಗುರುತಿಸಿಕೊಂಡಿದ್ದ ಆದ, ಆ.11ರಂದು ರಾತ್ರಿ ಕೆಜಿ ಹಳ್ಳಿ ಠಾಣೆ ಮೇಲೆ ದಾಳಿಗೆ ಪ್ರಮುಖ ಸಂಚುಕೋರನಾಗಿದ್ದ. ದಾಳಿ ಬಳಿಕ ತಲೆಮರೆಸಿಕೊಂಡಿದ್ದ ಎಂದು ಎನ್ಐಎ ಮಾಹಿತಿ ನೀಡಿದೆ. 

ಈ ಗಲಭೆ ಪ್ರಕರಣದ ಕೆಲ ಆರೋಪಿಗಳಿಗೆ ಭಯೋತ್ಪಾದಕ ಸಂಘಟನೆಗಳ ನಂಟು ಹೊಂದಿರುವುದು ಸಿಸಿಬಿ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು. ಈ ಸಂಗತಿಯನ್ನು ಗಂಭೀರವಾಗಿ ಪರಿಗಣಿಸಿದ ಸರ್ಕಾರವು, ಹೆಚ್ಚಿನ ತನಿಖೆ ತಲುವಾಗಿ ಎನ್ಐಎಗೆ ವಹಿಸಿದೆ. 

ಐಜಿಪಿ ನೇತೃತ್ವದ ತನಿಖೆ ಆರಂಭಿಸಿರುವ ಎನ್ಐಎ ವಿಶೇಷ ತಂಡವು, ಗುರುವಾರ ಸ್ಥಳೀಯ ಪೊಲೀಸರು ಸಹಕಾರದಲ್ಲಿ ಗಲಭೆ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸಿದೆ. ಹಲಸೂರು ಗೇಟ್, ದೇವರ ಜೀವನ ಹಳ್ಳಿ (ಡಿಡೆ ಹಳ್ಳಿ) ಹಾಗೂ ಕೆಜಿ ಹಳ್ಳಿಯಲ್ಲಿರುವ ಎಸ್’ಡಿಪಿಐ ಕಚೇರಿಗಳಲ್ಲಿ ಎನ್ಐಎ ಶೋಧ ನಡೆಸಿದೆ ಎಂದು ತಿಳಿದುಬಂದಿದೆ. ಅಲ್ಲದೆ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಾದ ಎಸ್’ಡಿಪಿಐನ ಬೆಂಗಳೂರು ಘಟಕ ಕಾರ್ಯದರ್ಶಿ ಸೈಯದ್ ಮುಜಾಮಿಲ್, ಸ್ಥಳೀಯ ಕಾಂಗ್ರೆಸ್ ಮುಖಂಡ ಹಾಗೂ ಖಲೀಂ ಪಾಷ, ಪುಲಿಕೇಶಿ ನಗರದ ಕ್ಷೇತ್ರದ ಜೆಡಿಎಸ್ ಅಧ್ಯಕ್ಷ ವಾಜಿದ್ ಪಾಷ, ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ಆಪ್ತ ಸಹಾಯಕ ಅರುಣ್, ಭಯೋತ್ಪಾದಕ ಸಂಘಟನೆಗಳ ಜೊತೆ ನಂಟು ಆರೋಪ ಎದುರಿಸುತ್ತಿರುವ ಸಮೀವುದ್ದೀನ್ ಹಾಗೂ ಫೈರೋಜ್ ಪಾಷನ ಮನೆ ಹಾಗೂ ಕಚೇರಿಗಳ ಮೇಲೆ ಎನ್ಐಎ ಕಾರ್ಯಾಚರಣೆ ನಡೆಸಿದೆ ಎಂದು ಹೇಳಲಾಗುತ್ತಿದೆ. Source link

Related Articles

Manufacturing On ‘Scenes From A Marriage’ Close Down After Certain COVID-19 Assessments On Set

Los Angeles: Shooting on the HBO limited series “Scenes From A Marriage” has been suspended for a fortnight after two members on the...

ghmc elections 2020: గ్రేటర్ పోల్స్: ఓటేసిన 80 ఏళ్ల వృద్ధురాలు, వారందరికి స్ఫూర్తి అంటూ కేటీఆర్ ప్రశంస

ఇంటికే పరిమితమైన నగర ఓటర్లు.. జీహెచ్ఎంసీ ఎన్నికలతో తమకు ఎలాంటి సంబంధం లేదన్నట్లుగా ఓటర్లు ఇళ్ల నుంచి ఓటు వేసేందుకు బయటకు రాకపోవడం హర్షించదగని...

Ganesh kumar’s UDF access wont be occur quickly says record | തൊട്ട് കളിച്ചത് ഉമ്മൻ ചാണ്ടിയെ; ഇനി ഗണേഷ് കുമാറിന്റെ യുഡിഎഫ് പ്രവേശനം അടഞ്ഞ അധ്യായം

അവഗണിക്കപ്പെടുന്നു 2016 ലെ നിയമസഭ തിരഞ്ഞെടുപ്പിന് തൊട്ട് മുൻപായിരുന്നു കേരള കോൺഗ്രസ് ബി യുഡിഎഫ് വിട്ട് എൽഡിഎഫിൽ എത്തിയത്. 2018 ഡിസംബർ മുതൽ പാർട്ടി എൽഡിഎഫ്...

LEAVE A REPLY

Please enter your comment!
Please enter your name here

Stay Connected

20,764FansLike
2,462FollowersFollow
16,900SubscribersSubscribe
- Advertisement -

Latest Articles

Manufacturing On ‘Scenes From A Marriage’ Close Down After Certain COVID-19 Assessments On Set

Los Angeles: Shooting on the HBO limited series “Scenes From A Marriage” has been suspended for a fortnight after two members on the...

ghmc elections 2020: గ్రేటర్ పోల్స్: ఓటేసిన 80 ఏళ్ల వృద్ధురాలు, వారందరికి స్ఫూర్తి అంటూ కేటీఆర్ ప్రశంస

ఇంటికే పరిమితమైన నగర ఓటర్లు.. జీహెచ్ఎంసీ ఎన్నికలతో తమకు ఎలాంటి సంబంధం లేదన్నట్లుగా ఓటర్లు ఇళ్ల నుంచి ఓటు వేసేందుకు బయటకు రాకపోవడం హర్షించదగని...

Ganesh kumar’s UDF access wont be occur quickly says record | തൊട്ട് കളിച്ചത് ഉമ്മൻ ചാണ്ടിയെ; ഇനി ഗണേഷ് കുമാറിന്റെ യുഡിഎഫ് പ്രവേശനം അടഞ്ഞ അധ്യായം

അവഗണിക്കപ്പെടുന്നു 2016 ലെ നിയമസഭ തിരഞ്ഞെടുപ്പിന് തൊട്ട് മുൻപായിരുന്നു കേരള കോൺഗ്രസ് ബി യുഡിഎഫ് വിട്ട് എൽഡിഎഫിൽ എത്തിയത്. 2018 ഡിസംബർ മുതൽ പാർട്ടി എൽഡിഎഫ്...

Urmila Matondkar joins shiv sena: उर्मिला मातोंडकर शिवसेनेत; रश्मी ठाकरेंनी बांधले शिवबंधन – Actress Urmila Matondkar Joins Shiv Sena In The Presence Of Cm...

मुंबई: वर्षभरापूर्वी काँग्रेसच्या तिकिटावर लोकसभेची निवडणूक लढणाऱ्या व काही दिवसांतच काँग्रेसला सोडचिठ्ठी देणाऱ्या अभिनेत्री उर्मिला मातोंडकर यांनी आज शिवसेनेत जाहीर प्रवेश केला. मुख्यमंत्री...

SupremeCourt to listening to in Rajkot health center hearth in ICU. Solicitor-Normal Tushar Mehta to apprise court docket on steps. | સુપ્રીમ કોર્ટે રાજ્ય...

Gujarati NewsNationalSupremeCourt To Hearing In Rajkot Hospital Fire In ICU. Solicitor General Tushar Mehta To Apprise Court On Steps.Adsથી પરેશાન છો? Ads વગર...